*ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೆರವೇರಿದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸದ ಪಟ್ಟಿ ಹೀಗಿದೆ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸದ ಪಟ್ಟಿ ಹೀಗಿದೆ. ರೂ.160.00 ಕೋಟಿ ವೆಚ್ಚದಲ್ಲಿ ನಿಡುಗುರ್ತಿ ಸೇರಿದಂತೆ 58 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ.Home add -Advt ಸಂಡೂರು ಪಟ್ಟಣಕ್ಕೆ ಅಮೃತ 2.0 ಯೋಜನೆ ಅಡಿ ನಾರಿಹಳ್ಳ ಜಲಾಶಯದಿಂದ ಸುಧಾರಿತ ನೀರು ಸರಬರಾಜು ಯೋಜನೆ ಕೈಗೆತ್ತಿಕೊಳ್ಳುವ ಕಾಮಗಾರಿ ರೂ. 54.45 ಕೋಟಿ ವೆಚ್ಚದಲ್ಲಿ ಪ್ರಾರಂಭ ಕನಕಭವನ ರೂ. 2.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ. ಹಿಂದುಳಿದ … Continue reading *ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೆರವೇರಿದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸದ ಪಟ್ಟಿ ಹೀಗಿದೆ*
Copy and paste this URL into your WordPress site to embed
Copy and paste this code into your site to embed