*ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.Home add -Advt ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ … Continue reading *ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed