*ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ತಿರುಪತಿ ಮಾದರಿ ವ್ಯವಸ್ಥೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ*

ರೋಪ್ ವೇ ನಿರ್ಮಾಣದ ಬಗ್ಗೆಯೂ ಪರಿಶೀಲನೆ ಪ್ರಗತಿವಾಹಿನಿ ಸುದ್ದಿ: ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದ ಮುಖ್ಯಮಂತ್ರಿ ಸಿದ್ದರಮಯ್ಯ ಅವರು ನೀಡಿದ ಪ್ರಮುಖ ಸಲಹೆ/ಸೂಚನೆಗಳು… *ರೇಣುಕಾ ಯಲ್ಲಮ್ಮ ದೇವಿ ಸನ್ನಿದಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಪ್ರಥಮ ಆಧ್ಯತೆಯಲ್ಲಿ ಒದಗಿಸಬೇಕು. *ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು, ವಿದ್ಯುತ್, … Continue reading *ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ತಿರುಪತಿ ಮಾದರಿ ವ್ಯವಸ್ಥೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ*