*ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ: ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ*

ಸಿಎಂ ಸಿದ್ದರಾಮಯ್ಯ ಭರವಸೆ ಪ್ರಗತಿವಾಹಿನಿ ಸುದ್ದಿ: ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ … Continue reading *ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ: ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ*