
ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ನಿನ್ನೆ ತಡರಾತ್ರಿ ಬೆಂಗಳೂರಿಗೆ ವಾಪಸಾದ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ ಮಾಲ್ ಗೆ ಭೇಟಿ ನೀಡಿ ಬೆಳಗಿನ ವಾಯು ವಿಹಾರಕ್ಕೆ ಬೇಕಾದ ಉಡುಪುಗಳನ್ನು ಖರೀದಿಸಿದರು.
ಈ ವೇಳೆ ಮಾಲ್‌ಗೆ ಬಂದಿದ್ದ ನೂರಾರು ಮಂದಿ ಸಿದ್ದರಾಮಯ್ಯ ಅವರ ಜೊತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



