*ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ತನಿಖೆಗೆ ಆದೇಶ ನೀಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸಿದ್ದರಾಮಯ್ಯ ವಿರುದ್ಧ ಸಿಆರ್ ಪಿಸಿ … Continue reading *ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ತನಿಖೆಗೆ ಆದೇಶ ನೀಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್*
Copy and paste this URL into your WordPress site to embed
Copy and paste this code into your site to embed