*ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ*

ಡ್ರಗ್ ಮಾಫಿಯಾದ ಬೇರುಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ‌ ಸೂಚನೆ ಪ್ರಗತಿವಾಹಿನಿ ಸುದ್ದಿ; ಹಾಸನ: ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಯುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ ಮಾಫಿಯಾದ ಮೂಲವನ್ನು ಪತ್ತೆ ಹಚ್ಚಬೇಕು. ಚಾಳಿ ಬಿದ್ದ ಪೆಡ್ಲರ್ ಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಕಠಿಣ ಕ್ರಮಗಳ ಮೂಲಕ ಡ್ರಗ್ ಹಾವಳಿಯನ್ನು ತಡೆಯಬೇಕು ಎಂದು ಸೂಚಿಸಿದ್ದಾರೆ.Home add -Advt ವಿಶೇಷ … Continue reading *ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ*