*ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಸಮ್ಮೇಳನದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ವ್ಯಕ್ತವಾಗಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆಶಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. Home add -Advt ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವವರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ 12 ರಿಂದ 15% ರಷ್ಟಿದ್ದ … Continue reading *ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ*