*ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕೇಸ್*: *ಕೇಂದ್ರ ಸಚಿವರ ಮನೆಯಲ್ಲಿಯೇ ಮೊಬೈಲ್ ಎಕ್ಸ್ ಚೇಂಜ್*: *ಸ್ಫೋಟಕ ಮಾಹಿತಿ ನೀಡಿದ ಕಮಿಷ್ನರ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸ್ಫೋಟಕ ಮಾಹಿತಿ ಬಹಿರಂಗಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕೇಂದ್ರ ಸಚಿವರ ಮನೆಯಲ್ಲಿಯೇ ಮೊಬೈಲ್ ಎಕ್ಸ್ ಚೇಂಜ್ ಮಾಡಾಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸಚ್ವ ಹೆಚ್.ಡಿ.ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿ … Continue reading *ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕೇಸ್*: *ಕೇಂದ್ರ ಸಚಿವರ ಮನೆಯಲ್ಲಿಯೇ ಮೊಬೈಲ್ ಎಕ್ಸ್ ಚೇಂಜ್*: *ಸ್ಫೋಟಕ ಮಾಹಿತಿ ನೀಡಿದ ಕಮಿಷ್ನರ್*