*ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರಕ್ಕಾಗಿ ರಾಜಕೀಯ ಅಲ್ಲ. ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮತ್ತು ನಾನಾ ಕ್ಷೇತ್ರಗಳ ಸಾಧಕರನ್ನು ಪುರಸ್ಕರಿಸಿ ಮಾತನಾಡಿದರು. ಸಮಾಜದ ಪ್ರಗತಿ ಮತ್ತು ಬೆಳವಣಿಗೆಗೆ ಸೇವಾ ಮನೋಭಾವದ ರಾಜಕಾರಣಿಗಳ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಸೇವಾ ಮನೋಭಾವ ಕಡಿಮೆಯಾಗುತ್ತಿದೆ ಎಂದು … Continue reading *ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ*