Latest

ಅನಾರೋಗ್ಯಕ್ಕೀಡಾದ ವಿಪಕ್ಷ ನಾಯಕ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ತಡರಾತ್ರಿಯಿಂದ ಸಿದ್ದರಾಮಯ್ಯ ತೀವ್ರ ಜ್ವರದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button