*ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನಿಂದ್ ತಾತ್ಕಾಲಿಕ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ತಮಗೆ 10 ಸಾವಿರ ದಂಡ ವಿಧಿಸಿ, ಎಫ್ ಐ ಆರ್ ದಾಖಲಿಸಿದ ಪ್ರಕರಣದ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ತಡೆ ನೀಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು. … Continue reading *ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನಿಂದ್ ತಾತ್ಕಾಲಿಕ ರಿಲೀಫ್*
Copy and paste this URL into your WordPress site to embed
Copy and paste this code into your site to embed