*ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಟಿ.ಎನ್.ಸೀತಾರಾಂ ಅವರ ನೆನಪಿನ ಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ … Continue reading *ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ*