*ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಟಿ.ಎನ್.ಸೀತಾರಾಂ ಅವರ ನೆನಪಿನ ಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.Home add -Advt ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ … Continue reading *ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ*