*ಸಂಸದ ತೇಜಸ್ವಿ ಸೂರ್ಯ ಅವರಿಂದ ಯೋಧರಿಗೆ ಅಪಮಾನ; ಬಹಿರಂಗ ಕ್ಷಮೆಯಾಚಿಸುವಂತೆ ಸಿಎಂ ಸಿದರಾಮಯ್ಯ ಆಗ್ರಹ*

ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ; ಸಿಎಂ ಆಕ್ರೋಶ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ … Continue reading *ಸಂಸದ ತೇಜಸ್ವಿ ಸೂರ್ಯ ಅವರಿಂದ ಯೋಧರಿಗೆ ಅಪಮಾನ; ಬಹಿರಂಗ ಕ್ಷಮೆಯಾಚಿಸುವಂತೆ ಸಿಎಂ ಸಿದರಾಮಯ್ಯ ಆಗ್ರಹ*