*ಸಾರಿಗೆ ನಿಗಮದ ವಿವಿಧ ಸಂಘಟನೆಗಳೊಂದಿಗೆ ಸಿಎಂ ಸಭೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: • ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು.• 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ಹೆಚ್ಚಳ … Continue reading *ಸಾರಿಗೆ ನಿಗಮದ ವಿವಿಧ ಸಂಘಟನೆಗಳೊಂದಿಗೆ ಸಿಎಂ ಸಭೆ*