*ಅಂದು ನೀವು ಧ್ವನಿ ಎತ್ತಿದ್ದಾಗ ದೇಶದ ಏಕತೆ, ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು ಕೊಡಿ ಎಂದು ಕೇಳುವಾಗ ಯಾಕೆ ಎದುರಾಗುತ್ತದೆ? ಪ್ರಧಾನಿಗೆ ಸಿಎಂ ಪ್ರಶ್ನೆ*

ಬಿಜೆಪಿ ಮಾಜಿ ಸಿಎಂ ಗಳಿಗೂ ಟಾಂಗ್ ಪ್ರಗತಿವಾಹಿನಿ ಸುದ್ದಿ: ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ‌ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು ಕೊಡಿ ಎಂದು ಕೇಳುವಾಗ ಯಾಕೆ ಎದುರಾಗುತ್ತದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ವಿರುದ್ಧ ಪ್ರಶ್ನೆಯೆತ್ತಿದ್ದಾರೆ. ಜೊತೆಗೆ ಈಗ ನಾಡಿಗೆ ಅನ್ಯಾಯ ಆಗುತ್ತಿಲ್ಲ ಎಂದು ಮಾತನಾಡುತ್ತಿರುವ ಬೊಮ್ಮಾಯಿ ಅವರು ಹಾಗೂ ಹೆಚ್.ಡಿ ಕುಮಾರಸ್ವಾಮಿ … Continue reading *ಅಂದು ನೀವು ಧ್ವನಿ ಎತ್ತಿದ್ದಾಗ ದೇಶದ ಏಕತೆ, ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು ಕೊಡಿ ಎಂದು ಕೇಳುವಾಗ ಯಾಕೆ ಎದುರಾಗುತ್ತದೆ? ಪ್ರಧಾನಿಗೆ ಸಿಎಂ ಪ್ರಶ್ನೆ*