*ಆರೋಗ್ಯ ಸೂಚ್ಯಂಕ, ಶಿಕ್ಷಣದಲ್ಲಿ ಕುಸಿತ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*
ಪ್ರಗತಿವಾಹಿನಿ ಸುದ್ದಿ; ಉಡುಪಿ: 2015 ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18 ನೇ ಸ್ಥಾನದಲ್ಲಿರುವುದಕ್ಕೆ, ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುಕ್ಕೆ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.Home add -Advt ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಡುಪಿ ಸುಶಿಕ್ಷಿತರ ಜಿಲ್ಲೆ. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ನಿಮ್ಮ ಹೊಣೆಗಾರಿಕೆ ಇಲ್ಲವಾ ಎಂದು … Continue reading *ಆರೋಗ್ಯ ಸೂಚ್ಯಂಕ, ಶಿಕ್ಷಣದಲ್ಲಿ ಕುಸಿತ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*
Copy and paste this URL into your WordPress site to embed
Copy and paste this code into your site to embed