*ಒತ್ತುವರಿ ತೆರವು: ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ*

ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸರ್ಕಾರಿ ಜಮೀನು ಒತ್ತುವರಿ … Continue reading *ಒತ್ತುವರಿ ತೆರವು: ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ*