*ರೈತರ ಜಮೀನಿಗೆ ಮೂರು ಆರ್ಥಿಕ ವರ್ಷದಲ್ಲಿ ಪರಿಹಾರ: ಸಿಎಂ ಸಿದ್ದರಾಮಯ್ಯ*

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3-ವಿಶೇಷ ಸಂಪುಟ ಸಭೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ವಿಶೇಷ ಸಚಿವ ಸಂಪುಟ ನಡೆಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ಯುಕೆಪಿ … Continue reading *ರೈತರ ಜಮೀನಿಗೆ ಮೂರು ಆರ್ಥಿಕ ವರ್ಷದಲ್ಲಿ ಪರಿಹಾರ: ಸಿಎಂ ಸಿದ್ದರಾಮಯ್ಯ*