*ನಾಳೆ ಉತ್ತರ ಕನ್ನಡಕ್ಕೆ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳು ಫೆಬ್ರವರಿ 22ರಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಪ್ರಕಾರ, ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಕಡೆಗೆ ಪ್ರಯಾಣಿಸಲಿದ್ದು, 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಅಂಕೋಲಾ ತಾಲೂಕಿನ ಪಂಜಿನಗೆ ಗ್ರಾಮದಲ್ಲಿನ ಕೃಷ್ಣ ಗ್ರೌಂಡ್ ಹೆಲಿಪ್ಯಾಡ್‌ಗೆ 11.50ಕ್ಕೆ ಆಗಮಿಸಲಿದ್ದಾರೆ.Home add … Continue reading *ನಾಳೆ ಉತ್ತರ ಕನ್ನಡಕ್ಕೆ ಸಿಎಂ ಸಿದ್ದರಾಮಯ್ಯ*