*ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು. ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ … Continue reading *ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ*