*ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ*

ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿ ಶ್ಲಾಘಿಸಿವೆ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ ನೀಡಿದ್ದಾರೆ. 1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು ಮಾಡಿದ ಭಾಷಣವನ್ನು ನೀವು ಓದಬೇಕು. ನಾವು ವೈರುದ್ಯದ ಸಮಾಜಕ್ಕೆ ಪ್ರವೇಶಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಆರ್ಥಿಕ ಸಾಮಾಜಿಕ ಸಮಾನತೆ ಇಲ್ಲ. ದುರ್ಬಲವರ್ಗದವರನ್ನು ಆರ್ಥಿಕವಾಗಿ … Continue reading *ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ*