*ನಮ್ಮ ಗ್ಯಾರಂಟಿಗಳನ್ನೇ ಕದ್ದು “ಮೋದಿ ಗ್ಯಾರಂಟಿ” ಪ್ರಾರಂಭಿಸಿದರು: ಸದನದಲ್ಲಿ ‘ಮೋದಿ ಗ್ಯಾರಂಟಿ’ ಜಾಹಿರಾತು ಪ್ರದರ್ಶಿಸಿದ ಸಿಎಂ*

ರಾಜ್ಯದ ಜನರನ್ನು ಯಾವಾಗಲೂ ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ: ಸಿಎಂ ಪ್ರಗತಿವಾಹಿನಿ ಸುದ್ದಿ: ನಮ್ಮ ಗ್ಯಾರಂಟಿಗಳನ್ನು ಟೀಕಿಸಿ, ನಮ್ಮ ಗ್ಯಾರಂಟಿಗಳನ್ನೇ ಕದ್ದು “ಮೋದಿ ಗ್ಯಾರಂಟಿ” ಎಂದು ಹೆಸರು ಬದಲಾಯಿಸಿ ಬಿಜೆಪಿ ಘೋಷಿಸಿದ್ದನ್ನು ಸದನದಲ್ಲಿ ವಿವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮೋದಿ ಗ್ಯಾರಂಟಿ” ಜಾಹಿರಾತು ಪ್ರದರ್ಶಿಸಿ ಕಿಡಿಕಾರಿದರು. ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ.Home add -Advt ದಿನಾಂಕ 3-1-2025 ರಂದು … Continue reading *ನಮ್ಮ ಗ್ಯಾರಂಟಿಗಳನ್ನೇ ಕದ್ದು “ಮೋದಿ ಗ್ಯಾರಂಟಿ” ಪ್ರಾರಂಭಿಸಿದರು: ಸದನದಲ್ಲಿ ‘ಮೋದಿ ಗ್ಯಾರಂಟಿ’ ಜಾಹಿರಾತು ಪ್ರದರ್ಶಿಸಿದ ಸಿಎಂ*