*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು. ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ*