*ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ: ಸಿಎಂ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನೀಡಿದ ಉತ್ತರದ ಪ್ರಮುಖಾಂಶಗಳು: ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದರು. ವಿರೋಧಪಕ್ಷಗಳ ಆರೋಪ ಸತ್ಯಕ್ಕೆ ದೂರ ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು … Continue reading *ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ: ಸಿಎಂ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed