*ರೈತರ ಸಾಲ ಮನ್ನಾ ಮಾಡಿ ಅಂದ್ರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿಎಸ್ ವೈ: ಆದ್ರೆ ಇದೇ ಬಿಜೆಪಿಯವ್ರು ಅದಾನಿ-ಅಂಬಾನಿ ಸಾಲ ಮನ್ನಾ ಮಾಡಿದರು*

ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಸುಳ್ಳೆ ಟೀಕಿಸಿದರು.ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದರು. ಬಳಿಕ ನಮ್ಮ ಗ್ಯಾರಂಟಿಗಳನ್ನೇ ಕದ್ದು ಮೋದಿ ಗ್ಯಾರಂಟಿ ಎಂದು ಆರಂಭಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸಿದರು. ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಚುನಾವಣೆಯನ್ನು … Continue reading *ರೈತರ ಸಾಲ ಮನ್ನಾ ಮಾಡಿ ಅಂದ್ರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿಎಸ್ ವೈ: ಆದ್ರೆ ಇದೇ ಬಿಜೆಪಿಯವ್ರು ಅದಾನಿ-ಅಂಬಾನಿ ಸಾಲ ಮನ್ನಾ ಮಾಡಿದರು*