*ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದಿಸಿ; ಅರ್ಚನೆ ಮಾಡಿದ ಮಹಿಳೆಯರಿಗೆ ಕೈ ಮುಗಿದ ಸಿಎಂ*

ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ … Continue reading *ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದಿಸಿ; ಅರ್ಚನೆ ಮಾಡಿದ ಮಹಿಳೆಯರಿಗೆ ಕೈ ಮುಗಿದ ಸಿಎಂ*