*ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಸುಮ್ಮನಿದ್ದವರು ರಾಷ್ಟ್ರೀಯವಾದಿಗಳಾ? ಪರಿಷತ್ ನಲ್ಲಿ ಬಿಜೆಪಿಯನ್ನು ಕುಟುಕಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು. ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆಯನ್ನು ಎಳೆ ಎಳೆಯಾಗಿ ವಿವರಿಸಿದರು.Home add -Advt ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, … Continue reading *ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಸುಮ್ಮನಿದ್ದವರು ರಾಷ್ಟ್ರೀಯವಾದಿಗಳಾ? ಪರಿಷತ್ ನಲ್ಲಿ ಬಿಜೆಪಿಯನ್ನು ಕುಟುಕಿದ ಸಿಎಂ*