*ನನಗೆ ರಾಜಕೀಯ ನಿಶ್ಯಕ್ತಿ ಬರಲು ಸಾಧ್ಯವೇ ಇಲ್ಲ: ಸದನದಲ್ಲಿ ಖಡಕ್ ಆಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಇಂದು ಕೊನೇ ದಿನ. ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸದದಲ್ಲಿ ಉತ್ತರಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಪ್ರಶ್ನೆಗಳಿಗೆ ಅಂಕಿ-ಅಂಶಗಳ ಸಮೇತ ಉತ್ತರಿಸಿದರು. ಈ ವೇಳೆ ನಿನ್ನೆ ಸ್ವಲ್ಪ ನಿಶ್ಯಕ್ತಿ ಇದ್ದಿದ್ದರಿಂದ ಉತ್ತರಿಸಲು ಆಗಿಲ್ಲ. ಇಂದು ಉತ್ತರ ನೀಡುವುದಾಗಿ ಹೇಳಿದ್ದೆ ಹಾಗಾಗಿ ಇಂದು ಉತ್ತರಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಂತೆ ವಿಪಕ್ಷ … Continue reading *ನನಗೆ ರಾಜಕೀಯ ನಿಶ್ಯಕ್ತಿ ಬರಲು ಸಾಧ್ಯವೇ ಇಲ್ಲ: ಸದನದಲ್ಲಿ ಖಡಕ್ ಆಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ*