*ನನಗೆ ರಾಜಕೀಯ ನಿಶ್ಯಕ್ತಿ ಬರಲು ಸಾಧ್ಯವೇ ಇಲ್ಲ: ಸದನದಲ್ಲಿ ಖಡಕ್ ಆಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಇಂದು ಕೊನೇ ದಿನ. ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸದದಲ್ಲಿ ಉತ್ತರಿಸಿದ್ದಾರೆ.Home add -Advt ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಪ್ರಶ್ನೆಗಳಿಗೆ ಅಂಕಿ-ಅಂಶಗಳ ಸಮೇತ ಉತ್ತರಿಸಿದರು. ಈ ವೇಳೆ ನಿನ್ನೆ ಸ್ವಲ್ಪ ನಿಶ್ಯಕ್ತಿ ಇದ್ದಿದ್ದರಿಂದ ಉತ್ತರಿಸಲು ಆಗಿಲ್ಲ. ಇಂದು ಉತ್ತರ ನೀಡುವುದಾಗಿ ಹೇಳಿದ್ದೆ ಹಾಗಾಗಿ ಇಂದು ಉತ್ತರಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ … Continue reading *ನನಗೆ ರಾಜಕೀಯ ನಿಶ್ಯಕ್ತಿ ಬರಲು ಸಾಧ್ಯವೇ ಇಲ್ಲ: ಸದನದಲ್ಲಿ ಖಡಕ್ ಆಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ*