*ಬಜೆಟ್ ಮೇಲಿನ ಚರ್ಚೆಗಳಿಗೆ ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ*

1.​ಬಜೆಟ್ ಮೇಲಿನ ವಿರೋಧ ಪಕ್ಷದವರ ಮಾತುಗಳನ್ನು ಕೇಳಿದ್ದೇನೆ ಮತ್ತು ಓದಿದ್ದೇನೆ. ಅನೇಕರು ಬಜೆಟ್ಟನ್ನು ಅಧ್ಯಯನ ಮಾಡಲು ಪ್ರಯತ್ನಿಸಿದ್ದಾರೆ. ಒಳ್ಳೆಯ ಪ್ರಯತ್ನ ಮಾಡಿದ್ದಾರೆ, ಅವರೆಲ್ಲರನ್ನೂ ಅಭಿನಂದಿಸುತ್ತೇನೆ. 2.​ಸದನದಲ್ಲಿ ನಾನು ಗಮನಿಸಿದ ಹಾಗೆ 4-5 ವಿಚಾರಗಳನ್ನು ಪ್ರಮುಖವಾಗಿ ಇಟ್ಟುಕೊಂಡು ಚರ್ಚಿಸಲಾಗಿದೆ. ಮುಖ್ಯವಾಗಿ, 1) ರಾಜ್ಯದ ಸಾಲ ಹಾಗೂ ಆರ್ಥಿಕ ಪರಿಸ್ಥಿತಿ 2) ಗ್ಯಾರಂಟಿ ಯೋಜನೆಗಳು 3) ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ವಿಚಾರ 4) ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ 5) ಕ್ಷೇತ್ರಗಳಿಗೆ ಅಭಿವೃದ್ಧಿ ಅನುದಾನ ಹಾಗೂ ಪ್ರದೇಶವಾರು ಅಭಿವೃದ್ಧಿ ಕುರಿತಂತೆ … Continue reading *ಬಜೆಟ್ ಮೇಲಿನ ಚರ್ಚೆಗಳಿಗೆ ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ*