*ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ: ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರ ಭಾಷಣದಲ್ಲಿ ಸಾಂಪ್ರದಾಯಿಕವಾಗಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಡುವ ಭಾಷಣವಿರುತ್ತದೆ. ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೆಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲರ ಸಲಹೆ ಸೂಚನೆಗಳನ್ನು ಸರ್ಕಾರ ಸ್ವಾಗತಿಸಿ, ಸರ್ಕಾರದ ನಿಲುವನ್ನು ಸದನಕ್ಕೆ ತಿಳಿಸಿ ವಂದನಾ ನಿರ್ಣಯವನ್ನು ಅಂಗೀಕಾರ ಮಾಡಬೇಕೆಂದು ವಿನಂತಿಸುತ್ತೇನೆ. ವಿರೋಧ ಪಕ್ಷದ ನಾಯಕರಾದಿಯಾಗಿ 14 ಜನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ. … Continue reading *ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ: ಇಲ್ಲಿದೆ ಸಂಪೂರ್ಣ ಮಾಹಿತಿ*