*ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ; ಸಿಎಂ ಸಿದ್ದರಾಮಯ್ಯ ವ್ಯಂಗ್ಯ*

ರಾಜ್ಯದ ಹಕ್ಕು ಕೇಳಿ ಎಂದರೆ ಬಿಜೆಪಿ ಸಂಸದರು ಚಳಿಜ್ವರ ಬಂದಂಗೆ ನಡುಗ್ತಾರೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾನು ಆಯವ್ಯಯ ಸಿದ್ಧತೆಗೆ ಕುಳಿತಾಗ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ನೆಹರು, ಮಹಾತ್ಮ ಫುಲೆ, ಕುವೆಂಪು ನೆನಪಾಗುತ್ತಾರೆ. ಇವರೆಲ್ಲರ ಕನಸಿನ ನಾಡನ್ನು ಕಟ್ಟುವ ಆಶಯದ ಬಜೆಟ್ ರೂಪಿಸಬೇಕು ಎನ್ನುವುದು ನನ್ನ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು. ಸಾಮಾಜಿಕ ಸ್ವಾತಂತ್ರ್ಯ ಇಲ್ಲದ ರಾಜಕೀಯ ಸ್ವಾತಂತ್ರ್ಯ ಏನು ಪ್ರಯೋಜನ ಎಂದು ಡಾ.ಬಾಬಾಸಾಹೇಬ್ ಪ್ರಶ್ನಿಸಿದ್ದರು. … Continue reading *ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ; ಸಿಎಂ ಸಿದ್ದರಾಮಯ್ಯ ವ್ಯಂಗ್ಯ*