*ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ*
ಪ್ರಗತಿವಾಹಿನಿ ಸುದ್ದಿ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಡಿದ್ದ ಎರಡು ಸಾಲುಗಳ ಭಾಷಣದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಉತ್ತರ ನೀಡಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿಗಳ ಉತ್ತರದ ಹೈಲೈಟ್ಸ್ ಇಲ್ಲಿದೆ. *ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ.Home add -Advt ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು … Continue reading *ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ*
Copy and paste this URL into your WordPress site to embed
Copy and paste this code into your site to embed