*ನಮ್ಮದು ಗುಡ್ ಎಕನಾಮಿಕ್ಸ್; ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ50 ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಈಗ ನಾವು ಕಟ್ಟುವ ಪ್ರತಿ ನೂರು ರೂಗೆ 12-13 ರೂ ಮಾತ್ರ ವಾಪಾಸ್ ಬರುತ್ತಿದೆ ಬೆಂಗಳೂರು, ಫೆಬ್ರವರಿ 20 : ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics. ನಾನು good economics ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ಮೀಸಲಿಟ್ಟಿದ್ದೇವೆ ಎಂದು … Continue reading *ನಮ್ಮದು ಗುಡ್ ಎಕನಾಮಿಕ್ಸ್; ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed