*ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲಾಗುವುದು: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.Home add -Advt ಇದೇ ವೇಳೆ ಪದ್ಮಶ್ರೀ ವಿಜೇತ ಮಾಜಿ ರಾಜ್ಯಸಭಾ ಸದಸ್ಯೆ ಜಯಶ್ರೀ ಯವರ ಭೂಮಿಯ ಸರ್ವೇ ಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಯು ಕರ್ತವ್ಯಚ್ಯುತಿ ಮಾಡಿದ್ದರೆ, … Continue reading *ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲಾಗುವುದು: ಸಿಎಂ ಸಿದ್ದರಾಮಯ್ಯ*