*ದುಶ್ಚಟಗಳಿಗೆ ಬಲಿಯಾಗದಂತೆ ಯುವಸಮುದಾಯಕ್ಕೆ ಸಿಎಂ ಕರೆ*
ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ NSS ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಕ್ವೆಟ್ಹಾಲ್ ನಲ್ಲಿ … Continue reading *ದುಶ್ಚಟಗಳಿಗೆ ಬಲಿಯಾಗದಂತೆ ಯುವಸಮುದಾಯಕ್ಕೆ ಸಿಎಂ ಕರೆ*
Copy and paste this URL into your WordPress site to embed
Copy and paste this code into your site to embed