*ಕ್ರೀಡಾ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*

ಎಲ್ಲಾ ಜಿಲ್ಲೆಗಳಲ್ಲೂ ಉಪ ನಿರ್ದೇಶಕರು ಇರಲೇ ಬೇಕು: ಸಿಎಂ ಖಡಕ್ ಸೂಚನೆ ಪ್ರಗತಿವಾಹಿನಿ ಸುದ್ದಿ: ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಕಾಣದ ಪ್ರಗತಿ: ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತೀವ್ರವಾಗಿ ಪ್ರಶ್ನಿಶಿದರು.‌Home add -Advt ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡರು. ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು ಎಂದು ಪ್ರಶ್ನಿಸಿದ ಸಿಎಂ, ನಿಗಧಿತವಾಗಿ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು ಎಂದು ಸ್ಪಷ್ಟ … Continue reading *ಕ್ರೀಡಾ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*