*ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ*

ಜನರು ಮತ್ತು ಹೈ ಕಮಾಂಡ್ ಆಶೀರ್ವಾದ: 2ನೇ ಬಾರಿ ಸಿಎಂ ಆಗಿ ದೇವರಾಜ ಅರಸು ದಾಖಲೆ ಮುರಿದಿದ್ದೇನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅವರು ಇಂದು ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ ಜಿಲ್ಲೆ ವತಿಯಿಂದ ವಿಜಯಪುರ ದ ವಿ. ಬಿ ಶಾಲಾ ಆವರಣದಲ್ಲಿ … Continue reading *ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ*