*ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ*
ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.Home add -Advt ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇತಿಹಾಸ ಎಲ್ಲರಿಗೂ ತಿಳಿಯಬೇಕು. … Continue reading *ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ*
Copy and paste this URL into your WordPress site to embed
Copy and paste this code into your site to embed