*ಚಿಕ್ಕೋಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಸಿಎಂ ಭೇಟಿ: ತುರ್ತು ಪರಿಹಾರ ಕಾರ್ಯಗಳಿಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗವೈ ಜಿಲ್ಲೆಯ ಪ್ರವಾಹ ಪೀಡಿತ ಪ್ರದೆಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಕಾಕ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಹಾಗು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಜನರ ಸಂಕಷ್ಟ ಆಲಿಸಿದರು. ಬಳಿಕ ಚಿಕ್ಕೋಡಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪ್ರದೇಶಗಳು ಹಾಗೂ ಊರೊಳಗೆ ನೀರು ನುಗ್ಗಿರುವ ಪ್ರದೇಶಗಳನ್ನು ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳಿಗೆ ತುರ್ತು ಪರಿಹಾರ ಕಾರ್ಯಗಳಿಗೆ ಸೂಚನೆ ನೀಡಿದರು.Home add -Advt ಈ ವೇಳೆ ಬೆಳಗಾವಿ … Continue reading *ಚಿಕ್ಕೋಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಸಿಎಂ ಭೇಟಿ: ತುರ್ತು ಪರಿಹಾರ ಕಾರ್ಯಗಳಿಗೆ ಸೂಚನೆ*