*ಗೋಕಾಕ: ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ*

ಪ್ರಗತಿವಾಹಿನಿ ಸುದ್ದಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ(ಆ.5) ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.Home add -Advt ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.ಸಂಸದರಾದ ಪ್ರಿಯಾಂಕಾ … Continue reading *ಗೋಕಾಕ: ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ*