*ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.Home add -Advt ಕಾಂಪೌಂಡ್ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ, ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಭೇಟಿಯಾಗಿ ಅವರ ಆರೋಗ್ಯ ಸ್ಥಿತಿ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂಪೌಂಡ್ ಕುಸಿತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. 7 ಜನರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. … Continue reading *ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ*