*ನೇಹಾ ತಂದೆ-ತಾಯಿ ಭೇಟಿಯಾಗಿ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೃತ ನೇಹಾಳ ತಂದೆ-ತಾಯಿಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನೇಹಾ ತಂದೆನಿರಂಜನ ಹಿರೇಮಠ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ನೇಹಾ ತಂದೆ-ತಾಯಿಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಇದೇ ವೇಳೆ ನೇಹಾ ಹತ್ಯೆಯ ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದರು. ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು. *ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ … Continue reading *ನೇಹಾ ತಂದೆ-ತಾಯಿ ಭೇಟಿಯಾಗಿ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed