*ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. KPCC ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದರು.Home add -Advt ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು … Continue reading *ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ: ಸಿಎಂ ಸಿದ್ದರಾಮಯ್ಯ*