*ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಬಿಜೆಪಿ-RSS ಕಿಡಿಗೇಡಿಗಳಿಗೆ ಧಿಕ್ಕಾರ ಕೂಗಿ ಸವಾಲೆಸೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿಗಳ ವಿರುದ್ಧ ತೀವ್ರ … Continue reading *ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಬಿಜೆಪಿ-RSS ಕಿಡಿಗೇಡಿಗಳಿಗೆ ಧಿಕ್ಕಾರ ಕೂಗಿ ಸವಾಲೆಸೆದ ಸಿಎಂ ಸಿದ್ದರಾಮಯ್ಯ*