*ದೇವದಾಸಿ ಪದ್ಧತಿ ಕಂಡುಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಲವು ಎಚ್ಚರಿಕೆ ನೀಡಿದರು. ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಖಡಕ್ ವಾರ್ನಿಂಗ್ ಕೊಟ್ಟರು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಗಂಭೀರ ಪ್ರಕರಣಗಳಲ್ಲಿ … Continue reading *ದೇವದಾಸಿ ಪದ್ಧತಿ ಕಂಡುಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಖಡಕ್ ಎಚ್ಚರಿಕೆ*