*ಪ್ರಿಯಾಂಕಾ ಗಾಂಧಿ ಗೆಲುವು ಶತಸಿದ್ಧ: ಸಿಎಂ ಸಿದ್ದರಾಮಯ್ಯ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ವಯನಾಡ್ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ವಯನಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.Home add -Advt ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರ … Continue reading *ಪ್ರಿಯಾಂಕಾ ಗಾಂಧಿ ಗೆಲುವು ಶತಸಿದ್ಧ: ಸಿಎಂ ಸಿದ್ದರಾಮಯ್ಯ ವಿಶ್ವಾಸ*