ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು. ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ … Continue reading *ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿದೆ: ನೂತನ ಸಿಎಂ ಡಿ.ಕೆ.ಶಿವಕುಮಾರ್ ಗೆ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾರೈಕೆ*
Copy and paste this URL into your WordPress site to embed
Copy and paste this code into your site to embed